Belagavi

ಬೈಲಹೊಂಗಲದಲ್ಲಿAದು ಶ್ರೀ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ


ಬೈಲಹೊಂಗಲ ೧೩ – ನಗರದ ವೀರಶೈವ ಲಿಂಗಾಯತ ಬಾಂಧವರಿAದ ಶ್ರೀ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಮಂಗಳವಾರ ದಿನಾಂಕ ೧೪ ರಂದು ಜರುಗಲಿದೆ.
ಪಟ್ಟಣದ ಇಂಚಲ ಕ್ರಾಸ್ ಹತ್ತಿರವಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೮:೦೦ ಗಂಟೆಗೆ ವೀರಭದ್ರೇಶ್ವರ ಮೂರ್ತಿಗೆ ಪೂಜೆ ಅಭಿಷೇಕ, ಮಹಾಮಂಗಳಾರತಿ ಜರುಗಿದ ನಂತರ ಪೂಜ್ಯ ಮಹಾಸ್ವಾಮಿಗಳವರ ಸಾ£ಧ್ಯದಲ್ಲಿ ಪ್ರಸಾದ ವಿತರಣೆ ಜರುಗಲಿದೆ. ಕಾರಣ ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಬೇಕೆಂದು ದೇವಸ್ಥಾನದ ಸೇವಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.


Leave a Reply