Belagavi

ರೋಗಿಗಳಿಗೆ ಹಣ್ಣು ಹಂಪಲ ವಿತರಣೆ


ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ೭೧ನೇ ಹುಟ್ಟು ಹಬ್ಬದ ನಿಮಿತ್ಯವಾಗಿ ಅರಭಾಂವಿ ಬಿಜೆಪಿ ಮಂಡಲದಿAದ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡುವ ಮೂಲಕ ಮೋದಿಯವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅರಭಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭಾರತಿ ಕೋಣಿ, ಮಂಡಲದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ, ಪಾಂಡುರAಗ ಮಹೇಂದ್ರಕರ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗಾನಟ್ಟಿ, ಯ.ಮೋ. ಪ್ರ.ಕಾರ್ಯದರ್ಶಿ ಸಿದ್ದಣ ದುರದುಂಡಿ, ಹಾಗೂ ಈರಪ್ಪ ಢವಳೇಶ್ವರ, ಕೇದಾರಿ ಭಸ್ಮೆ, ನಾಗರಾಜ ಕುದರಿ, ದುಂಡಪ್ಪ ನಂದಗಾವಿ, ಜಗದೀಶ ತೇಲಿ, ಪ್ರಭು ಹಡಪದ, ಶಿವಪ್ಪ ಕೊರಿಶೆಟ್ಟಿ ಹಾಗೂ ಅನೇಕರು ಉಪಸ್ಥಿತರಿದ್ದರು.


Leave a Reply