Belagavi

ರಾಜ್ಯಾಧ್ಯಕ್ಷರಾಗಿ ದೀಪಕ ಜುಂಜರವಾಡ ನೇಮಕ


ಮೂಡಲಗಿ: ಪಟ್ಟಣದ ಪಂಚಮಸಾಲಿ ಸಮಾಜದ ಯುವ ಮುಖಂಡ ಮತ್ತು ಸಾಫ್ಟವೇರ ಇಂಜಿನೀಯರ್ ದೀಪಕ ಕೆ.ಜುಂಜರವಾಡ ಅವರನ್ನು ಬೆಳಗಾವಿಯಲ್ಲಿ ನಡೆದ ಪ್ರತಿಜ್ಞಾ ಪಂಚಾಯತ ರಾಜ್ಯ ಮಟ್ಟದ ಅಭಿಯಾನ ಕಾರ್ಯಕ್ರಮದಲ್ಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು, ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಹೋರಾಟ ಸ್ವಾಗತ ಸಮೀತಿ ಅಧ್ಯಕ್ಷ ವಿಜಯಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸಮ್ಮುಖದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧರ್ಮಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.


Leave a Reply