Koppal

ಭಾರತೀಯ ಜನತಾ ಪಾರ್ಟಿ ಕೊಪ್ಪಳ ನಗರ- ಮಂಡಲ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ.


ಕೊಪ್ಪಳ:ಮಹಾತ್ಮ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಳ್ಳಾರಿ ವಿಭಾಗದ ಸಹ ಪ್ರಭಾರಿಗಳಾದ ಶ್ರೀ ಚಂದ್ರಶೇಖರಗೌಡ ಪಾಟೀಲ್ ಹಲಗೇರಿ,ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಹೇಮಲತಾ ನಾಯಕ,ನಗರ ಮಂಡಲ ಅಧ್ಯಕ್ಷರಾದ ಶ್ರೀ ಸುನಿಲ್ ಹೆಸರೂರು,ರಾಜ್ಯ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಮಹಾಲಕ್ಷ್ಮಿ ಕಂದಾರಿ,ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರವಿಚಂದ್ರ ಮಾಲಿಪಾಟೀಲ್,ಕಾರ್ಯದರ್ಶಿಗಳಾದ ಶ್ರೀ ಪುಟ್ಟರಾಜ ಚಕ್ಕಿ,ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಮೇಶ ಕವಲೂರ, ಶ್ರೀ ಅಮರೇಶ ಮುರುಲಿ,ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಂಪಯ್ಯಾ ಹಿರೇಮಠ, ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.


Leave a Reply