vijayapur

ಸಿಂದಗಿ ಉಪಚುನಾವಣೆ : ಇಂದು ಯಾವುದೇ ನಾಮಪತ್ರ ಸ್ವೀಕೃತವಾಗಿಲ್ಲ


ವಿಜಯಪುರ : ಅ.೪ : ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬAಧಪಟ್ಟAತೆ ಇಂದು ದಿ : ೪-೧೦-೨೦೨೧ ರಂದು ಯಾವುದೇ ನಾಮಪತ್ರಗಳು ಸ್ವೀಕೃತವಾಗಿರುವುದಿಲ್ಲ ಎಂದು ಸಿಂದಗಿ ಚುನಾವಣಾಧಿಕಾರಿಗಳಾದ ಶ್ರೀ ರಾಹುಲ್ ಸಿಂಧೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply