vijayapur

ಗೃಹರಕ್ಷಕ ದಳ ಸಮಾದೇಷ್ಟರ ಹುದ್ದೆಯ ಪ್ರಭಾರ ವಹಿಸಿಕೊಂಡ ಶಿವಾನಂದ ಎಂ. ಶಿವೂರ


ವಿಜಯಪುರ : ಅ.೪. : ಪೊಲೀಸ್ ಮಹಾ ನಿರ್ದೇಶಕರು ಹಾಗೂ ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರ ಆದೇಶದಂತೆ ಶ್ರೀ ಶಿವಾನಂದ ಎಂ. ಶಿವೂರ ಅವರು ದಿನಾಂಕ: ೨೨-೦೯-೨೦೨೧ ರಂದು ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದಾರೆ ಎಂದು ವಿಜಯಪುರ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


Leave a Reply