Belagavi

ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಬಸವರಾಜ ಹುಂದ್ರಿ ಬಾಗಿ


ಯಮಕನಮರಡಿ: ಚಿಕ್ಕೋಡಿ ಬಿಜೆಪಿ ಎಸ್.ಟಿ ಮೊರ್ಚಾ ಅಧ್ಯಕ್ಷ ಬಸವರಾಜ ಹುಂದ್ರಿಯವರು ಹಾನಗಲ್ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಯುವಮೊರ್ಚಾ ಕಾರ್ಯಕಾರಣಿ ಸದಸ್ಯರಾದ ರಾಜೇಂದ್ರ ಮಠಪತಿ, ಯಮಕನಮರಡಿ ಬಿಜೆಪಿ ಉತ್ತರ ಮಂಡಳದ ಅಧ್ಯಕ್ಷ ಶ್ರೀಶೈಲ ಯಮಕನಮರಡಿ, ಹುಬ್ಬಳ್ಳಿ ಗ್ರಾಮಾಂತರ ಜಿಲ್ಲಾ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಗಾಣಿಗೇರ, ಯುವ ಮುಖಂಡರಾದ ಅರ್ಜುನ ಬಡಕರಿ, ಉಪಸ್ಥಿತರಿದ್ದರು.


Leave a Reply