Koppal

ಕರ್ನಾಟಕ ರಾಜ್ಯೋತ್ಸವ ಆಚರಣೆಯ ಕುರಿತು ಪೂರ್ವಭಾವಿ ಸಭೆ


ಕುಷ್ಟಗಿ:ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಆಚರಿಸುವ ಕುರಿತು 26 10 2021 ರಂದು ಪೂರ್ವಭಾವಿ ಸಭೆಯನ್ನು ಕುಷ್ಟಗಿ ತಹಸಿಲ್ ಕಾರ್ಯಾಲಯದಲ್ಲಿ 26 2021ರಲ್ಲಿ 4:00 ಗಂಟೆಗೆ ಕಾರ್ಯಾಲಯದಲ್ಲಿ ಸಭೆಯನ್ನು ನಿಗದಿಪಡಿಸಲಾಗಿರುತ್ತದೆ ಆದ್ದರಿಂದ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಪ್ರತಿನಿಧಿಯನ್ನು ಕಳುಹಿಸದೆ ತಾವೇ ಹಾಜರಾಗಬೇಕೆಂದು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.


Leave a Reply