karanatakaKoppal

ಭಾರತೀಯ ಜನತಾ ಪಾರ್ಟಿ ಅಧಿಕೃತ ಅಭ್ಯರ್ಥಿಯಾದ ಶ್ರೀ ವಿಶ್ವನಾಥ್ ಎ.ಬನಟ್ಟಿ ಅವರ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ


 

ರಾಯಚೂರು:ಭಾರತೀಯ ಜನತಾ ಪಾರ್ಟಿ ಅಧಿಕೃತ ಅಭ್ಯರ್ಥಿಯಾದ ಶ್ರೀ ವಿಶ್ವನಾಥ್ ಎ.ಬನಟ್ಟಿ ಅವರ ವಿಧಾನಪರಿಷತ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಭವ್ಯ ಪ್ರಮುಖರ ಸಭೆ ನೆಡೆಯಿತು.ಕಾರ್ಯಕ್ರಮದ ಸಂದರ್ಭದಲ್ಲಿ ದೇವದುರ್ಗ ಶಾಸಕರಾದ ಶ್ರೀ ಕೆ. ಶಿವನಗೌಡ ನಾಯಕ ರಾಯಚೂರು ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮನಂದ ಯಾದವ್ ಜಿ, ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ದೊಡ್ಡನಗೌಡ ಪಾಟೀಲ್, ರಾಯಚೂರು,ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ್, ರಾಯಚೂರು ಜಿಲ್ಲೆಯ ಸಂಸದರಾದ ಶ್ರೀ ರಾಜ ಅಮರೇಶ್ವರ ನಾಯಕ, ಕೊಪ್ಪಳ ಜಿಲ್ಲಾ ಸಂಸದರಾದ ಶ್ರೀ ಸಂಗಣ್ಣ ಕರಡಿ, ಶ್ರೀ ಶಿವರಾಜ್ ಪಾಟೀಲ್, ಗಂಗಾವತಿ ಶಾಸಕರಾದ ಪರಣ್ಣ ಮನೋಳಿ, ಕನಕಗಿರಿ ಶಾಸಕರಾದ ಶ್ರೀ ಬಸವರಾಜ ದಡೇಸುಗೂರು, ಹಾಗೂ ಮಾನ್ವಿ ತಾಲೂಕಿನ ಮಾಜಿ ಶಾಸಕರಾದ ಬ್ಯಾಗವಾಟ ಬಸನಗೌಡ,ಗಂಗಾಧರ ನಾಯಕ ಮತ್ತು ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಪಕ್ಷದ ಎಲ್ಲ ಹಿರಿಯರು,ಮತ್ತು ಎಲ್ಲಾ ಪದಾಧಿಕಾರಿಗಳು, ರಾಯಚೂರು, ಕೊಪ್ಪಳ ಜಿಲ್ಲೆಯ ಎಲ್ಲ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲೆಯ ಮತ್ತು ಮಂಡಲಗಳ ಸಾಮಾಜಿಕ ಜಾಲತಾಣದ ಸಂಚಾಲಕರು,ಸಹಾ ಸಂಚಾಲಕರು ಮತ್ತು ಸಧಸ್ಯರು ಜಿಲ್ಲೆಯ ಹಾಗೂ ಮಂಡಲದ ಅಪಾರ ಪ್ರಮಾಣದ ಪದಾಧಿಕಾರಿಗಳು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು ಮತ್ತು ಪಕ್ಷದ ಅಬಿಮಾನಿಗಳು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply