Belagavi

ಡಿಸೆಂಬರ 16-22 ವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್


ಬೆಳಗಾವಿ: ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಂಬAಧಿಸಿದAತೆ 2021-22ನೇ ಸಾಲಿನ ಬೆಳಗಾವಿ ವಿಭಾಗದ ಜಿಲ್ಲೆಯ ಹೊರಗಿನ ವಿಭಾಗದೊಳಗಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಡಿಸೆಂಬರ್ ತಿಂಗಳಲ್ಲಿ ನಡೆಸಲಾಗುವುದು.

ಡಿಸೆಂಬರ್ 16 ರಿಂದ 22 ರ ವರೆಗೆ ಈ ಕೆಳಗಿನ ವೇಳಾಪಟ್ಟಿಯಂತೆ ಬಿ.ಕೆ ಮಾಡೆಲ್ ಪ್ರೌಡಶಾಲೆ, ಕೇಂದ್ರ ಕಚೇರಿ ಹತ್ತಿರ ಕ್ಯಾಂಪ್ ಬೆಳಗಾವಿ ಇಲ್ಲಿ ಜರುಗಿಸಲಾಗುತ್ತದೆ.

ಮೇಲ್ಕಂಡ ವೇಳಾಪಟ್ಟಿಯಂತೆ ಅರ್ಹ ಶಿಕ್ಷಕರು ಆದ್ಯತೆಯ ಪೂರಕ ದಾಖಲೆಗಳೊಂದಿಗೆ ವರ್ಗಾವಣೆ ಕೌನ್ಸಿಲಿಂಗ್ ಜರುಗುವ ಆವರಣಕ್ಕೆ ಸಂಬAಧಿಸಿದ ಶಿಕ್ಷಕರು ಮಾತ್ರ ಕೋವಿಡ್ -೧೯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಹಾಜರಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Leave a Reply