Belagavi

ಅಲ್ಪಸಂಖ್ಯಾತರ ವಿದ್ಯಾಸಿರಿ ಅರ್ಜಿ ಡಿ. 30 ರವರೆಗೆ ವಿಸ್ತರಣೆ


ಬೆಳಗಾವಿ: 2021-22 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಭೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.30ರ ವರೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ನಿಗದಿತ ಅವಧಿಯಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Leave a Reply