Belagavi

ಬೆಳಗಾವಿಯಲ್ಲಿ ಬಿಜೆಪಿಗೆ ಆಘಾತ, ಮುನ್ನಡೆ ಸಾಧಿಸಿದ ಕಾಂಗ್ರೆಸ್


ಬೆಳಗಾವಿ: ಬಹು ರೋಚಕತೆ ಮೂಡಿಸಿದ ಎಂ.ಎಲ್.ಸಿ ಚುನಾವಣೆಯ ಮತದಾನ ಪ್ರಕ್ರಿಯೆ ಬೆಳಿಗ್ಗೆಯಿಂದ ಪ್ರಾರಂಭವಾಗಿದ್ದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮುನ್ನಡೆಯನ್ನು ಸಾಧಿಸಿದ್ದಾರೆ ಇನ್ನು ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಇದ್ದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೆ ಸ್ಥಾನದಲ್ಲಿದ್ದಾರೆ.

ಬಿಜೆಪಿಯ ಭದ್ರಕೋಟೆಯಂತಿದ್ದ ಬೆಳಗಾವಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ ಲಕ್ಷ್ಮೀ ಹೆಬ್ಬಾಳಕರ ಸಹೋದರ ಲಖನ್ ಜಾರಕಿಹೊಳಿ ಮುನ್ನಡೆಯಲ್ಲಿರುವುದರಿಂದ ಬೆಳಗಾವಿಯಲ್ಲಿ ಬಿಜೆಪಿಗೆ ಆರಂಭಿಕ ಆಘಾತವಾದತಾಗಿದೆ


Leave a Reply