Koppal

ರಾಯಚೂರು-ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ಜಯಭೇರಿ


ರಾಯಚೂರು: ರಾಯಚೂರು ಕೊಪ್ಪಳ ಎಂ ಎಲ್ ಸಿ ಚುನಾವಣೆ ಮತ ಎಣಿಕೆಯಲ್ಲಿ

ರಾಯಚೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ.

ಶರಣಗೌಡ ಪಾಟೀಲ್ ಬಯ್ಯಾಪೂರ ಗೆಲುವು ಸಾಧಿಸಿದ್ದಾರೆ.ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ಶರಣಗೌಡ ಪಾಟೀಲ್ ಬಯ್ಯಾಪೂರರವರು

400 ಕ್ಕೂ ಅಧಿಕ ಮತದಲ್ಲಿ ಕಾಂಗ್ರೆಸ್ ಗೆ ಗೆಲುವು.

ಬಿಜೆಪಿ ಪಕ್ಷದ  ಅಭ್ಯರ್ಥಿ ವಿಶ್ವನಾಥ್ ಬನಹಟ್ಟಿ ಗೆ ಸೋಲು.

ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿ ಪಟಾಕಿ ಸಿಡಿಸಿ ಸಂತಸ ಪಟ್ಟರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply