Belagavi

ಬೆಳಗಾವಿಯಲ್ಲಿ ಬಿಜೆಪಿ ಸೋಲು ಅಚ್ಚರಿ ಮೂಡಿಸಿದ: ಬಿಎಸ್ವೈ


ಬೆಳಗಾವಿ: ಸಂಸದರು, ಶಾಸಕರು, ಸಚಿವರಿದ್ದರೂ ಬೆಳಗಾವಿಯ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತಿದ್ದು ಹೇಗೆ ಎನ್ನುವುದೇ ಅಚ್ಚರಿ ಮೂಡಿಸಿದೆ. ಆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಬಗ್ಗೆ ಪಾರಾಮರ್ಶೆ ನಡೆಸಲಾಗುತ್ತದೆ. ಸೋಲಿಗೆ ಕಾರಣವೇನು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಯಾರು ಬೆಂಬಲಿಸಿದ್ರು, ಯಾರು ಬೆಂಬಲಿಸಲಿಲ್ಲ ಎನ್ನುವ ಬಗ್ಗೆಯೂ ಅಂತರೀಕ ಚರ್ಚೆ ನಡೆಯಲಿದೆ ಎಂದು ಹೇಳುವ ಮೂಲಕ ಬಿಜೆಪಿಯ ಆತಂರೀಕ ತನಿಖೆಯ ಬಗ್ಗೆ ಪ್ರಾಸಂಗಿಕವಾಗಿ ಸೂಚಿಸಿದ್ದಾರೆ.


Leave a Reply