Koppal

ಶಾಸಕರ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು ಹಣ್ಣು ವಿತರಣೆ


ಕುಷ್ಟಗಿ:- ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಇವರ 68ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಶಾಸಕರ ಆಪ್ತರಿಂದ ಕುಷ್ಟಗಿ ತಾಲೂಕು ಆಸ್ಪತ್ರೆ ಒಳ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸ್ವತ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರವರೇ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶೇಖರಗೌಡ ಮಾಲಿ ಪಾಟೀಲ, ನಿಜಾಮ್ ಕಪಾಲಿ, ಯಮನೂರ ಸಂಗಂಟಿ, ಸೇರಿದಂತೆ ಹಲವಾರರು ಉಪಸ್ಥಿತರಿದ್ದರು.

ಶೇಖರ್  ಎಸ್ ಗೊರೇಬಾಳ
ಕುಷ್ಟಗಿ


Leave a Reply