Belagavi

ತಪ್ಪು ಹೇಳಿಕೆಗೆ ಕ್ಷಮೆ ಕೇಳಿದ ಮಾಜಿ ಸ್ಪೀಕರ್ ರಮೇಶ್ ಕುಮಾರ


ಬೆಳಗಾವಿ : ಸುವರ್ಣ ಸೌಧದ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಅಸಂಸದೀಯ ಮಾತುಗಳನ್ನಾಡಿದ್ದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಟ್ವೀಟ್ ಮೂಲಕ ಕ್ಷಮೆ ಕೇಳಿದ್ದಾರೆ.

ಅತ್ಯಾಚಾರದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು.


Leave a Reply