Koppal

ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸಿದ ನೂತನ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ


ಕೊಪ್ಪಳ:-ರಾಯಚೂರು-ಕೊಪ್ಪಳ ವಿಧಾನಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀಶರಣಗೌಡಪಾಟೀಲ್ ಬಯ್ಯಾಪುರ್ ಅವರು ಇಂದು ಬೆಳಗಾವಿಯಲ್ಲಿ ಕುಷ್ಟಗಿ ಕ್ಷೇತ್ರದ ಶಾಸಕರಾದ ಶ್ರೀಅಮರೇಗೌಡಪಾಟೀಲ್ ಬಯ್ಯಾಪುರ್ ಅವರ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ಕೃಷ್ಣಭೈರೇಗೌಡ,ಸೇರಿದಂತೆ ಇನ್ನೂ ಅನೇಕ ಮುಖಂಡರನ್ನು ಭೇಟಿಮಾಡಿ ಹೂಗುಚ್ಛ ನೀಡಿ ಹೃತ್ಪೂರ್ವಕ ಅಭಿನಂದನೆಗಳು ತಿಳಿಸಿದರು.ಈ ಸಂದರ್ಭದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ,ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಸೇರಿದಂತೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply