Belagavi

ಖಿUಐIP ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ


ಬೆಳಗಾವಿ,ಜ.12: ಸ್ಮಾರ್ಟಸಿಟಿ ಯೋಜನೆಯ ನಿರ್ಣಾಯಕ ಸವಾಲುಗಳನ್ನು ಹೊಸ ಕಲ್ಪನೆ ಮತ್ತು ಶಕ್ತಿಯೊಂದಿಗೆ ಪರಿಹರಿಸಲು ಹಾಗೂ ಅಲ್ಪಕಾಲಾವಧಿಯಲ್ಲಿ ಹೊಸ ಪದವೀಧರರ ವೃತ್ತಿ ಕೌಶಲ್ಯವನ್ನು ಅನುಭವ ಕಲಿಕೆಯೊಂದಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರ್ಟಸಿಟಿ ಯೋಜನೆಯಡಿಯಲ್ಲಿ ಖಿUಐIP (ಖಿhe Uಡಿbಚಿಟಿ ಐeಚಿಡಿಟಿiಟಿg Iಟಿಣeಡಿಟಿshiಠಿ Pಡಿogಡಿಚಿm) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಬೆಳಗಾವಿ ಸ್ಮಾರ್ಟಸಿಟಿಯಲ್ಲಿ ಖಿUಐIP ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಅiviಟ/ಅomಠಿuಣeಡಿ sಛಿieಟಿಛಿe ಇಟಿgiಟಿeeಡಿiಟಿg ನಲ್ಲಿ ಹೊಸದಾಗಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸ್ವ-ವಿವರ ಮತ್ತು ದಾಖಲೆಗಳೊಂದಿಗೆ ಅರ್ಜಿಯನ್ನು ಜ.18 ರ ಸಂಜೆ 5-30 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಸ್ಮಾರ್ಟಸಿಟಿ ಲಿಮಿಟೆಡ್‌ನ ಅಧಿಕೃತ ಅಂತರ್ಜಾಲ ತಿತಿತಿ.bsಛಿಟ.iಟಿ ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಸ್ಮಾರ್ಟಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply