hallur

ಕುಷ್ಟಗಿ ಮೂಲಸೌಕರ್ಯ ವ್ಯವಸ್ಥೆ ಪರಿಶೀಲಿಸಿದ ಶಾಸಕ ಬಯ್ಯಾಪುರ

0

ಕುಷ್ಠಗಿ :  ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಕುಷ್ಠಗಿ ಪುರಸಭೆ ವಾಡ್೯ಗಳಿಗೆ ಬೇಟಿ ಸಾರ್ವಜನಿಕ ಮೂಲಭೂತ ಸೌಕರ್ಯಗಳ ಬಗ್ಗೆ ವಿವಿಧ ವಾಡ್೯ ಗಳಿಗೆ ಬೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಜಿ.ಕೆ.ಹಿರೇಮಠ ಹಾಗೂ ಆಯಾ ವಾಡ್ ೯ ಸದಸ್ಯರು ಹಾಗೂ ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ್ ಸೇರಿದಂತೆ ಇನ್ನೂಳಿದ ಅಧಿಕಾರಿಗಳು ಈ ಸಮಯದಲ್ಲಿ ಉಪಸ್ಥಿತರಿದ್ದರು.

- Advertisement -

- Advertisement -

Leave A Reply

Your email address will not be published.