Koppal

ನೂತನ ಪ್ರೌಢ ಶಾಲಾ ಕೊಠಡಿ ಉದ್ಘಾಟನೆ


ಕುಷ್ಠಗಿ : ಹನಮಸಾಗರ ದಲ್ಲಿ ಇಂದು 2018-19 ನೇ ಸಾಲಿನ ಕಲ್ಯಾಣ ಕರ್ನಾಟಕ ಯೋಜನೆಯಡಿಯಲ್ಲಿ ನೂತನ ಪ್ರೌಢ ಶಾಲಾ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಸೈಯದ್ ಮುರ್ತುಜಾ ಖಾದ್ರಿ ಪೂಜ್ಯರು ಅಧ್ಯಕ್ಷತೆಯನ್ನು ವಹಿಸಿ ಕೊಂಡಿದ್ದರು. ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಕೊಠಡಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ತಾಲೂಕ ಪಂಚಾಯತ ಸದಸ್ಯರು ಊರಿನ ಗುರು ಹಿರಿಯರು ಸರ್ವ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.


Leave a Reply