hallur

0

ಕೊಪ್ಪಳ ಜ.೧೨ : ಸಂಸದರು ಹಾಗೂ ದಿಶಾ ಸಮಿತಿಯ ಅಧ್ಯಕ್ಷರಾದ ಸಂಗಣ್ಣ ಕರಡಿ ಅವರ ಅಧ್ಯಕ್ಷತೆಯಲ್ಲಿ ಜನವರಿ.೧೩ ರಂದು ನಿಗದಿಪಡಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ೨೦೨೦-೨೧ನೇ ಸಾಲಿನ ೨ ಮತ್ತು ೩ ನೇ ತ್ರೆöÊಮಾಸಿಕದ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರಗಳಿAದ ಮುಂದೂಡಲಾಗಿದ್ದು, ಸಭೆಯ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಘುನಂದನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

- Advertisement -

Leave A Reply

Your email address will not be published.