Belagavi

ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನ


ಬೆಳಗಾವಿ : ಬೆಳಗಾವಿ ಕೆಎಲ್ ಎಸ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ ಅವರು ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಪ್ರವೀಣ ಪ್ಯಾಟಿ, ಶಿಲ್ಪಾ ರಾಯ್ಕರ್, ಮಾಧುರಿ ಕುಲಕರ್ಣಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು .


Leave a Reply