ಕೊಪ್ಪಳ ಜ.೧೩ : ಕೊಪ್ಪಳ ನಗರದ ಐ.ಪಿ.ಡಿ.ಎಸ್. ವಿದ್ಯುತ್ ಕಾಮಗಾರಿ ನಿಮಿತ್ತ ಜನವರಿ.೧೫ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೦೫ ಗಂಟೆಯವರೆಗೆ ಗವಿಮಠ ಫೀಡರ್ನ ೧೧ ಕೆ.ವಿ. ಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಮಗಾರಿ ಕೆಲಸವು ಬೇಗನೆ ಮುಗಿದಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅವಘಡ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರಿಯಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -