ಸಿಬಿಎಸ್ಇ ಬೋರ್ಡ್ ಪರೀಕ್ಷೆ ರದ್ದು, 12ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುಡಿಕೆ
ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 4ರಿಂದ ನಡೆಯಬೇಕಿದ್ದ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. 10ನೇ ತರಗತಿಯ...