Belagavi

Belagavi

ಸ್ವಚ್ಚತಾ ಅಭಿಯಾನ ಜಾಗೃತಿ

ಯಮಕಮನಮರಡಿ : ಗೃಹ ಸಚಿವಾಲಯ, ಭಾರತ ಸರ್ಕಾರ ಮತ್ತು ಗಡಿ ಪೊಲೀಸ್ ಪಡೆಗಳ £ರ್ದೇಶನಾಲಯ, ೪೪ ಕಾರ್ಪ್ಸ್ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹಾಲಭಾಂವಿ ಹೊಸವಂಟಮುರಿ ಬೆಳಗಾವಿ...

Belagavi

ಮುರಗೋಡ ಮಹಾಂತ ಅಜ್ಜನವರ ಕೃರ್ತು ಗದ್ದುಗೆ ದರ್ಶನ ಪಡೆದ ಚನ್ನರಾಜ ಹಟ್ಟಿಹೊಳಿ

ಸವದತ್ತಿ - ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆ ನಿಮಿತ್ತ ಸವದತ್ತಿ ತಾಲೂಕಿನ ವಿವಿಧೆಡೆ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ, ಮುರಗೋಡ ಮಹಾಂತ ಅಜ್ಜನವರ ಕೃರ್ತು...

Belagavi

ಧರನಟ್ಟಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಬೆಳಗಾವಿ: ಧರನಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ವದಗಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಂಚಾರಕ್ಕೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿ ಭರಮು ಕುರಲಿ ನೇತೃತ್ವದಲ್ಲಿ ಸಾರಿಗೆ...

Belagavi

ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ – ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ - ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ. ಬಿಜೆಪಿಯಂತೆ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ...

Belagavi

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವಿನಿಂದ ನಮ್ಮ ಪಕ್ಷಕ್ಕೆ ಶಕ್ತಿ ತುಂಬಲಿದ್ದು, ಆದ್ದರಿಂದ ಚನ್ನರಾಜ ಹಟ್ಟಿಹೊಳಿ ಗೆಲುವಿಗೆ ನಾವು, ನಿವೆಲ್ಲರೂ ಶ್ರಮಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ,...

Belagavi

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಜಿಲ್ಲಾಡಳಿತ ಪ್ರಯತ್ನ ಅತೀವೃಷ್ಟಿಯಿಂದ ಹಾನಿಗೀಡಾದ ಬೆಳೆಗಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಬೈಲಹೊಂಗಲ ೩- ಅತೀವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಶುಕ್ರವಾರ ತಾಲೂಕಿನ ಬೈಲವಾಡ, ದೇವಲಾಪೂರ ಗ್ರಾಮದ ಹದ್ದಿಯಲ್ಲಿರುವ ಜಮೀನಿನಲ್ಲಿ ಬೆಳೆದ ಕಡಲೆ...

Belagavi

ಬಿಜೆಪಿಗೆ ಮತ £Ãಡಲು ಮೆಟಗುಡ್ಡ ಮನವಿ

ಬೈಲಹೊಂಗಲ ೩: ವಿಧಾನ ಪರಿಷತ್ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಮಹಾಂತೇಶ ಕವಟಗಿಮಠ ಅವರಿಗೆ ಮೊದಲ ಪ್ರಾಶಸ್ತ÷್ಯದ ಮತ £Ãಡಿ ಬಹುಮತದಿಂದ ಆರಿಸಿ ತರಬೇಕೆಂದು ಮಾಜಿ...

Belagavi

ಮಹಾಂತೇಶ ಕವಟಗಿಮಠ ಪರವಾಗಿ ಡಾ.ಪ್ರಭಾಕರ ಕೋರೆ ಚಿಕ್ಕೋಡಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ಮಿಂಚಿನ ಪ್ರಚಾರ

ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಕನಸಿನ ಭಾರತ ಗ್ರಾಮಗಳ ಅಭಿವೃದ್ಧಿಯಾಗಿತ್ತು. ಗ್ರಾಮಗಳು ಅಭಿವೃದ್ಧಿಹೊಂದಿದರೆ ಮಾತ್ರ ಭಾರತ ಪ್ರಕಾಶಿಸಲು ಸಾಧ್ಯವೆಂಬ ಮಾತಿನಂತೆ, ಇಂದು ಬಿಜೆಪಿ ಸರ್ಕಾರ ಗ್ರಾಮಗಳ ವಿಕಸನದೆಡೆಗೆ ದಿಟ್ಟ...

Belagavi

ಕಿತ್ತೂರು ಕರ್ನಾಟಕ ಅಭಿವೃದ್ಧಿಯಾಗಲಿ : ಬೆಂಗಳೂರು ಡಾ. ಮಹಾಂತಲಿAಗ ಶಿವಾಚಾರ್ಯರು

ಬೆಳಗಾವಿ : ಕಿತ್ತೂರು ಕರ್ನಾಟಕ ಎಂದು ಘೋಷಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ನಾವೆಲ್ಲರು ಅಭಿನಂದಿಸಲೇಬೇಕು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು ಗಡಿಭಾಗದಲ್ಲಿ ಕನ್ನಡದ ಉಳಿವಿಗೆ,...

1 2 196
Page 1 of 196