whatsapp facebooktwitter

ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ; ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ; ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

31-07-2020 08:57 PM

ಧಾರವಾಡ ಜು,31: 2020-21ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಅರ್ಹರು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಆಗಸ್ಟ್ 30,2020 ರ

ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಇಲಾಖೆಯಿಂದ ದೃಢೀಕರಣ ಪಡೆದುhttp://karunadu.karnataka.gov.in/dyes ಈ ವೆಬ್‍ಸೈಟ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಿ ಎಂದು ಧಾರವಾಡ ಸಹಾಯಕ ನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಗದ್ದೆರಹಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ

ಕುಷ್ಟಗಿ-ತಾವರಗೇರಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗದ್ದೆರಹಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಶನಿವಾರ ಭೇಟಿ ನೀಡಿ...

Read More

20-09-2020 08:12 PM

ಯಲ್ಲಮ್ಮನ ದರ್ಶನ ಪಡೆದು ಅಧಿವೇಶನಕ್ಕೆ ತೆರಳಿದ ಉಪಸಭಾಪತಿ ಮಾಮನಿ

ಸವದತ್ತಿ : ಬೆಂಗಳೂರಿನಲ್ಲಿ ಸೋಮವಾರ ಪ್ರಾರಂಭಗೊಳ್ಳುವ ಅಧಿವೇಶನದಲ್ಲಿ ಪ್ರಥಮ ಬಾರಿಗೆ ಉಪಸಭಾಪತಿ ಸ್ಥಾನವನ್ನು ಅಲಂಕರಿಸುವ ಮುನ್ನಾ ದಿನ ರವಿವಾರ ...

Read More

20-09-2020 07:58 PM

ಕೃಷಿ ಮಸೂದೆ ರೂಲ್ ಬುಕ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಟಿಎಂಸಿ ಸಂಸದ......

ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ಗದ್ದಲ-ಕೋಲಾಹಲಕ್ಕೆ ಕಾರಣವಾಗಿದೆ. ಮಸೂದೆಗೆ ತೀವ್ರ ವಿರೋಧ...

Read More

20-09-2020 04:17 PM

ಬಳ್ಳಾರಿ ವಿಭಜನೆ ; ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ

ಬೆಂಗಳೂರು ; ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಯೊಂದನ್ನು ರಚಿಸಲು ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಮುಖ್ಯ...

Read More

20-09-2020 06:53 AM

The Farmers’ Produce Trade and Commerce (Promotion and Facilitation) Bill, 2020 ಒಂದು ಚಿಂತನೆ ....

The Farmers’ Produce Trade and Commerce (Promotion and Facilitation) Bill, 2020 ಬೇರೇನೋ ಅಲ್ಲ, ಈ ದೇಶದ ಒಕ್ಕೂಟ ವ್ಯವಸ್ಥೆಯ ಮೂಲತತ್ತ್ವಗಳ ಮೇಲೆ ಆಗುತ್ತಿರುವ ಮತ್ತೊಂದು ದಾಳಿ. ಒಂದು ದೇಶ- ಒಂದು...

Read More

19-09-2020 10:19 PM

Read More
×E-Paperಸಾಹಿತ್ಯGeneralVideos