whatsapp facebooktwitter

ಇಂದು ರಾಜ್ಯದಲ್ಲಿ 6257, ಬೆಂಗಳೂರು 1610, ಬಳ್ಳಾರಿ 736, ಬೆಳಗಾವಿ 575, ಕೊಪ್ಪಳ 169, ಗದಗ 78 ಜನರಿಗೆ ಸೊ೦ಕು

ಇಂದು ರಾಜ್ಯದಲ್ಲಿ 6257, ಬೆಂಗಳೂರು 1610, ಬಳ್ಳಾರಿ 736, ಬೆಳಗಾವಿ 575, ಕೊಪ್ಪಳ 169, ಗದಗ 78 ಜನರಿಗೆ ಸೊ೦ಕು

11-08-2020 07:59 PM

ಬೆಂಗಳೂರು ; ಇಂದು ಇಂದು ರಾಜ್ಯದಲ್ಲಿ 6257, ಬೆಂಗಳೂರು 1610, ಬಳ್ಳಾರಿ 736, ಬೆಳಗಾವಿ 575, ಕೊಪ್ಪಳ 169, ಗದಗ 78, ಧಾರವಾಡ 276, ದಕ್ಷಿಣ ಕನ್ನಡ 243, ಮೈಸೂರು 238, ಉಡುಪಿ 219, ರಾಯಚೂರು 201, ಶಿವಮೊಗ್ಗ 189,ದಾವಣಗೆರೆ 172, ಕಲಬುರಗಿ 156, ಹಾಸನ 146, ಮಂಡ್ಯ 141, ಬಾಗಲಕೋಟೆ 135, ವಿಜಯಪುರ 121, ಯಾದಗಿರಿ 102, ರಾಮನಗರ 96, ಚಿಕ್ಕಮಗಳೂರು 93, ತುಮಕೂರು 89, ಬೀದರ್ 73, ಉತ್ತರ ಕನ್ನಡ 73, ಚಾಮರಾಜನಗರ 72, ಕೋಲಾರ 69, ಚಿತ್ರದುರ್ಗ 47, ಕೊಡಗು 41, ಹಾವೇರಿ 36,

Advertise
Advertise

ಚಿಕ್ಕಬಳ್ಳಾಪುರ 33, ಮತ್ತು ಬೆಂಗಳೂರು ಗ್ರಾಮಾಂತರ 28 ಜನರಿಗೆ ಸೊ೦ಕು ತಗುಲಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟ್ಟಿನ್ ತಿಳಿಸಿದೆ .ರಾಜ್ಯದಲ್ಲಿಂದು ಸೋಂಕಿನಿಂದ 86 ಜನರು ಸಾವಿಗೀಡಾಗಿದ್ದಾರೆ .ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಸೋಂಕಿತರು 1610 ಜನರು ಇಂದು ಪತ್ತೆ ಆಗಿದ್ದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಕಡಿಮೆ 28 ಜನ ಸೋಂಕಿತರು ಪತ್ತೆಯಾಗಿದ್ದಾರೆ .

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos