whatsapp facebooktwitter

ಕೋವಿಡ್ 19 ಸೋಂಕು ಗದಗ ಜಿಲ್ಲೆ: 46 ಪ್ರಕರಣಗಳು ದೃಢ

ಕೋವಿಡ್ 19 ಸೋಂಕು ಗದಗ ಜಿಲ್ಲೆ: 46 ಪ್ರಕರಣಗಳು ದೃಢ

11-08-2020 09:02 PM

ಗದಗ 11 : ಗದಗ ಜಿಲ್ಲೆಯಲ್ಲಿ ಅಗಸ್ಟ 11 ರಂದು ಕೋವಿಡ್-19 ಸೋಂಕಿನಿಂದ ಒಟ್ಟು 46 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ಕೋವಿಡ್-19 ಸೋಂಕು ದೃಢಪಟ್ಟ ಪ್ರಕರಣಗಳ ಪ್ರದೇಶಗಳು:
ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ಜೆ.ಟಿ.ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೋ ಕಾಲನಿ, ಮದೀನಾ ಮಸೀದಿ ಹತ್ತಿರ, ಎಸ್.ಎಂ.ಕೃಷ್ಣಾ ನಗರ, ಗಣೇಶ ಕಾಲನಿ, ಹೆಲ್ತಕ್ಯಾಂಪ, ಮುಳಗುಂದ ನಾಕಾ, ವಕೀಲ ಚಾಲ, ಗದಗ ತಾಲೂಕಿನ ಬಿಂಕದಕಟ್ಟಿ, ಮುಳಗುಂದ, ಲಕ್ಕುಂಡಿ,
ಮುಂಡರಗಿ ಪಟ್ಟಣದ ಎ.ಡಿ.ನಗರ, ಮುಂಡರಗಿ ತಾಲೂಕಿನ ಕೊರ್ಲಳ್ಳಿ, ಪೇಠಾಲೂರ,
ರೋಣ ತಾಲೂಕಿನ ಚಿಕ್ಕಮಣ್ಣೂರ, ಹಿರೇಮಣ್ಣೂರ, ಬೆಳವಣಕಿ, ಹಿರೇಹಾಳ, ¬ನರೇಗಲ್ ಪಟ್ಟಣದ ತೆಗ್ಗಿನಕೇರಿ ಓಣಿ,
ಶಿರಹಟ್ಟಿ ತಾಲೂಕಿನ ಅಡರಕಟ್ಟಿ, ನರಗುಂದ,

Advertise
Advertise

ನರಗುಂದ ತಾಲೂಕಿನ ಶಿರೋಳ,


ಮೃತರ ವಿವರ
ನರಗುಂದ ಪಟ್ಟಣದ ಹೊಸೂರ ಓಣಿ ನಿವಾಸಿ 55 ವರ್ಷದ ಮಹಿಳೆ ಪಿ-163276 ಅವರು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಅಗಸ್ಟ 5 ರಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರು ಶ್ವಾಸಕೋಶದ ತೊಂದರೆ ಹಾಗೂ ನಿಮೋನಿಯಾದಿಂದಾಗಿ ಅಗಸ್ಟ 10 ರಂದು ಮೃತಪಟ್ಟಿರುತ್ತಾರೆ.
ಲಕ್ಷ್ಮೇಶ್ವರ ಪಟ್ಟಣದ ಲಕ್ಷ್ಮೀ ನಗರ ನಿವಾಸಿ 55 ವರ್ಷದ ಪುರುಷ ಪಿ-181733 ಅವರು ಜಿಮ್ಸ ಆಸ್ಪತ್ರೆಗೆ ದಾಖಲಾಗಿದ್ದರು. ಅಗಸ್ಟ 8 ರಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರು ಶ್ವಾಸಕೋಶಧ ತೊಂದರೆ, ನಿಮೋನಿಯಾ ಹಾಗೂ ಹೃದಯಾಘಾತದಿಂದಾಗಿ ಅಗಸ್ಟ 8 ರಂದು ಮೃತಪಟ್ಟಿರುತ್ತಾರೆ ಎಂದು ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ.
ಮೃತರ ಅಂತ್ಯಕ್ರಿಯೆಯನ್ನು ಕೋವಿಡ್-19 ರ ಮಾರ್ಗಸೂಚಿಗಳನ್ವಯ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos