whatsapp facebooktwitter

ಕೃಷ್ಣ ಜನ್ಮಾಷ್ಟಮಿ: ಸರಳವಾಗಿ ಆಚರಿಸಿದ ತಾಲೂಕು ಆಡಳಿತ

ಕೃಷ್ಣ ಜನ್ಮಾಷ್ಟಮಿ: ಸರಳವಾಗಿ ಆಚರಿಸಿದ ತಾಲೂಕು ಆಡಳಿತ

11-08-2020 09:28 PM

ಹೊಸಪೇಟೆ,ಆ.೧೧:ಕೋವಿಡ್-೧೯ ಹಿನ್ನಲೆಯಲ್ಲಿ ತಾಲೂಕು ಆಡಳಿತದ ವತಿಯಿಂದ ಸರಳವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತದ ಸಿಬ್ಬಂದಿಗಳು ಶ್ರೀ ಕೃಷ್ಣನ

Advertise
Advertise

ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ನೆರವೇರಿಸುವುದರ ಮೂಲಕ ಆಚರಿಸಿದರು.
ಈ ಸಂದರ್ಭದಲ್ಲಿ ಶಿರಸ್ತೇದಾರರಾದ ರಮೇಶ್, ಶ್ರೀಧರ್ ಹಾಗೂ ಆಹಾರ ಇಲಾಖೆಯ ಮಂಜುನಾಥ್ ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿಗಳು ಇದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos