whatsapp facebooktwitter

ಬಾರಿ ಇಳಿಕೆ ಕಂಡ ಬಂಗಾರದ ಬೆಲೆ

ಬಾರಿ ಇಳಿಕೆ ಕಂಡ ಬಂಗಾರದ ಬೆಲೆ

12-08-2020 08:41 AM

ಮುಂಬೈ :ಅಂತರರಾಷ್ಟ್ರೀಯ ಚಿನ್ನದ ಬೆಲೆ ಕುಸಿದಿದ್ದರಿಂದ ಮಂಗಳವಾರ ಕಳೆದ ಮೂರು ದಿನಗಳಲ್ಲಿ ಎರಡನೇ ಬಾರಿಗೆ ಚಿನ್ನದ ಬೆಲೆ ತೀವ್ರವಾಗಿ ಕುಸಿಯಿತು. ಎಂಸಿಎಕ್ಸ್‌ನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 2,392 ರೂ.ನಷ್ಟು ಇಳಿದು 52,554 ರೂ.ಗಳಾಗಿದೆ. ಬೆಳ್ಳಿ ಕೂಡ ಕೆಜಿಗೆ 5,080 ರೂ.ನಷ್ಟು ಇಳಿಕೆ ಕಂಡು 70,314 ರೂ.ಗೆ ಇಳಿದಿದೆ. ಡಾಲರ್ ಬಲಗೊಂಡಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದೆ.

ಅಮೇರಿಕಾದಲ್ಲಿ ಉತ್ತೇಜಕ ಯೋಜನೆಯು ಹೂಡಿಕೆದಾರರ ಖರೀದಿಯತ್ತ ಗಮನ ಹರಿಸುವುದರ ಮೇಲೆ

Advertise
Advertise

ಸಕಾರಾತ್ಮಕ ಪರಿಣಾಮ ಬೀರಿದೆ. ಪರಿಣಾಮವಾಗಿ, ಸ್ಪಾಟ್ ಗೋಲ್ಡ್ ಬೆಲೆ ಔನ್ಸ್‌ಗೆ 2021 ಇಳಿಕೆಯಾಯಿತು.

ಅಮೇರಿಕನ್ ಡಾಲರ್ ಚೇತರಿಸಿಕೊಂಡರೆ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೂಡಿಕೆದಾರರು ಹೊಸದಾಗಿ ಬಂಡವಾಳ ಹೂಡುವ ಮುನ್ನ ಅಳೆದು ತೂಗುವ ಮನೋಭಾವವನ್ನು ಅಳವಡಿಸಿಕೊಂಡರೆ ಚಿನ್ನದ ಬೆಲೆ ಮತ್ತಷ್ಟು ಕುಸಿಯುತ್ತದೆ ಎಂದು ಕೊಟಾಕ್ ಸೆಕ್ಯುರಿಟೀಸ್ ಹೇಳಿದೆ.

ಕೋವಿಡ್ -19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಈ ವರ್ಷ ಚಿನ್ನದ ಬೆಲೆಗಳು ಶೇಕಡಾ 35 ರಷ್ಟು ಏರಿಕೆಯಾಗಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos