whatsapp facebooktwitter

ಕಾರಿಮನಿ ಮಲ್ಲಯ್ಯ ಜಾತ್ರೆ ರದ್ದು

ಕಾರಿಮನಿ ಮಲ್ಲಯ್ಯ ಜಾತ್ರೆ ರದ್ದು

12-08-2020 05:09 PM

ಪ್ರತಿ ವರ್ಷದಂತೆ ಈ ವರ್ಷ ಮಲ್ಲಯ್ಯ ದೇವಸ್ಥಾನ ಕಾರಿಮನಿಯಲ್ಲಿ ಶ್ರಾವಣ ಮಾಸದ ಕೊನೆಯ ರವಿವಾರ ದಿನಾಂಕ:16-08-2020 ರಂದು ಜರುಗುವ ಜಾತ್ರೆಯನ್ನು ಮಹಾಮಾರಿ ಕೊರೊನಾ ಸೋಂಕು ದಿನ ದಿಂದ ದಿನಕ್ಕೆ ಹೆಚ್ಚುತ್ತಿದ್ದು ಜನತೆ ಜೀವ ಭಯದಿಂದ ಬದುಕುವಂತಾಗಿದೆ ಕಾರಣ ಜಾತ್ರಿಗೆ ರಾಜ್ಯ ಹಾಗೂ ಹೊರ ರಾಜ್ಯ ದಿಂದ ಭಕ್ತರು ಆಗಮಿಸುವುದರಿಂದ ಜನ ದಟ್ಟನೆ ಹೆಚ್ಚಾಗಿ ಈ ಕೊರೊನಾ ಸೋಂಕು ಹೆಚ್ಚಾಗುವ ಸಂಭವ ಇರುವುದರಿಂದ ಶ್ರೀ ಮಲ್ಲಯ್ಯ ಅಜ್ಜನ ಜಾತ್ರೆಯನ್ನು ಸರಕಾರದ ಆದೇಶದಂತೆ ರದ್ದು ಪಡಿಸಲಾಗಿದೆ ಇದು

Advertise
Advertise

ಭಕ್ತರ ಹಿತದೃಷ್ಠಿಯಿಂದಲೂ ಉತ್ತಮ ನಿರ್ಧಾರವನ್ನು ಕಮಿಟಿಯ ಗೌರವ ಅಧ್ಯಕ್ಷರಾದ ಶ್ರೀ ಕಾರ್ತಿಕ್. ಪಾಟೀಲ ಸಾ।।ಮರಕುಂಬಿ ಇವರು ಅಂದು ಉಪಸ್ಥಿತಿಯಲ್ಲಿ ಸಂಕ್ಷಿಪ್ತವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಶ್ರೀ ಮಲ್ಲಯ್ಯ ದೇವಸ್ಥಾನ ಸೇವಾ ಸಮಿತಿ ಕಾರಿಮನಿ ಇವರು ಈ ವರ್ಷ ಜಾತ್ರೆಗೆ ಬರದೇ ತಮ್ಮ ಮನೆಯಲ್ಲಿ ಮಲ್ಲಯ್ಯ ಅಜ್ಜನ ಪೂಜೆ ಮಾಡಿಕೊಂಡು ಅಜ್ಜನ ಆಶೀರ್ವಾದ ಪಡೆದುಕೊಂಡು ಅವರ ಕೃಪೆಗೆ ಪಾತ್ರರಾಗಬೇಕು ಅಂತಾ ಎಲ್ಲಾ ಸದ್ಬಕ್ತರಲ್ಲಿ ಕೊರಲಾಗಿದೆ.
ವರದಿ ಈರಣ್ಣಾ ಹೂಲ್ಲೂರ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos