whatsapp facebooktwitter

ಆಕ್ಸಿಜನ್ ಮಶಿನ್‍ಗಳ ಖರೀದಿಗೆ ಅನುದಾನ ನೀಡುವಂತೆ ಶಾಸಕ ಅಭಯ್ ಪಾಟೀಲ್ ಮನವಿ

ಆಕ್ಸಿಜನ್ ಮಶಿನ್‍ಗಳ ಖರೀದಿಗೆ ಅನುದಾನ ನೀಡುವಂತೆ ಶಾಸಕ ಅಭಯ್ ಪಾಟೀಲ್ ಮನವಿ

12-08-2020 08:01 PM

ಬೆಳಗಾವಿ : ಬಿಮ್ಸ ಆಸ್ಪತ್ರೆಗೆ ದಾಖಲಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸುಧಾರಿತ ಆಕ್ಸಿಜನ್ ಮಶಿನ್‍ಗಳ ಖರೀದಿಗೆ ಶಾಸಕರ ಅನುದಾನ ನೀಡುವಂತೆ ಬಿಮ್ಸ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಅವರು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ರು.
ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಶಾಸಕ ಅಭಯ್ ಪಾಟೀಲ್ ಬೆಳಗಾವಿ ಎಸಿ ಅಶೋಕ ತೇಲಿ

Advertise
Advertise

ಅವರಿಗೆ ಪತ್ರ ಬರೆದು ಬಿಮ್ಸ ಆಸ್ಪತ್ರೆಗೆ ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀದಿಗೆ ಶಾಸಕರ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಇದೇ ವೇಳೆ ಕೊರೊನಾ ತುರ್ತು ಪರಿಸ್ಥಿತಿಯಲ್ಲಿ ಸುಧಾರಿತ ಯಂತ್ರಗಳ ಖರೀದಿಗೆ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಅನುದಾನ ಬಿಡುಗಡೆ ಮಾಡುವಂತೆ ಅಭಯ್ ಪಾಟೀಲ್ ಮನವಿ ಮಾಡಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos