whatsapp facebooktwitter

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

ಸಿಂಧನೂರು: ಕರ್ತವ್ಯ ನಿಷ್ಠ ಪೋಲಿಸ ಅಧಿಕಾರಿಗಳಿಗೆ ವರಿಷ್ಠ ರಿ0ದ ಪ್ರಶಂಸೆ

13-08-2020 10:11 AM

ಕೊರೋನ್ ವೈರಸ್‌ ಹರಡದಂತೆ ತಡೆಗಟ್ಟಲು ಉದ್ದೇಶದಿಂದ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಯಿತು.ಪೋಲಿಸ್ ಇಲಾಖೆಗೆ ಕಂಡು ಮತ್ತು ಕೇಳರಿಯದ ರೀತಿಯಲ್ಲಿ ಹೊಸದಾದ ಸವಾಲೆಂಬುವಂತೆ ಕೊರೋನ್ ವೈರಸ್‌ ವ್ಯಾಪಕವಾಗಿ ಹರಡುವಿಕೆ ತಡೆಗಟ್ಟಲು. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಯಾರು ಅಕ್ರಮ ವಾಗಿ ‌ಬರದಂತೆ.ವಲಸೆ ಕಾರ್ಮಿಕರ‌.ವಿದ್ಯಾರ್ಥಿ. ಪ್ರವಾಸಿಗರ ಸೇರಿದಂತೆ ಇನ್ನಿತರರನ್ನು ಪತ್ತೆ ಹಚ್ಚಿ. ಅವರನ್ನು ಕ್ಚಾರಂಟೈನ್ ಕೇಂದ್ರಗಳಲ್ಲಿ ಕಳಿಸುವ ಜೊತೆಗೆ ಅವರು ಅಲ್ಲಿ ಇಂದ

Advertise
Advertise

ತಪ್ಪಿಸಿಕೊಳ್ಳದಂತೆ..

ಲಾಕ್ ಡೌನ್ ಸಮಯದಲ್ಲಿ ಮಾಸ್ಕ ಧರಿಸುವಂತೆ.ಸಮಾಜಿಕ ಅಂತರ ಕಾಪಾಡುವಂತೆ. ಅನವಶ್ಯಕ ರಸ್ತೆಯ ಮೇಲೆ ಬರುವ ಜನರಿಗೆ ಜಾಗೃತಿ ಮೂಡಿಸುವ ಹಿತದೃಷ್ಟಿಯಿಂದ ಹಗಲಿರುಳು ಶ್ರಮಿಸುವ ಮೂಲಕ ಕರ್ತವ್ಯ ನಿಷ್ಠೆ ತೋರಿದ ಎಲ್ಲಾ ಪೋಲಿಸ್ ಅಧಿಕಾರ ಹಾಗೂ ಸಿಬ್ಬಂದಿ ಗಳ ಸೇವಾ ಮನೋಭಾವನೆ ಮೆಚ್ಚಿ ಈ ಪ್ರಶಂಸ ಪತ್ರವನ್ನು ನೀಡುವ ಮೂಲಕ ಎಲ್ಲಾ ಪೋಲಿಸ್ ಅಧಿಕಾರ ಗಳ ಹಾಗೂ ಸಿಬ್ಬಂದಿ ಗಳ ಕಾರ್ಯವನ್ನು ಮೆಚ್ಚುಗೆ ವ್ಯಕ್ತ ಪಡಿಸಿದ್ದ ನಿರ್ಗಮಿತ ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರ ಯಾದ ಡಾ! ಸಿ.ಬಿ.ವೇದ ಮೂರ್ತಿ ಯವರು...

Advertise

ನಿಮ್ಮ ಅನಿಸಿಕೆ ತಿಳಿಸಿ 1
By Baba on 2020-08-13 10:57 AM
Super...sir Police is great


Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos