whatsapp facebooktwitter

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 220 ಜನರಿಗೆ ಕೊರೋನಾ ಸೋಂಕು ದೃಢ

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 220 ಜನರಿಗೆ ಕೊರೋನಾ ಸೋಂಕು ದೃಢ

14-09-2020 07:47 PM

ಹಾಸನ,ಸೆ.14- ಜಿಲ್ಲೆಯಲಿಂದು ಇಬ್ಬರು ಕೊರೋನಾ ಸೋಂಕಿನಿಂದ ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 249ಕ್ಕೆ ಏರಿಕೆಯಾಗಿದೆ. ಹೊಸದಾಗಿ 220 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,220ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿಂದು 2909 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 9062 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು

Advertise
Advertise

ಪತ್ತೆಯಾದ 220 ಕೋವಿಡ್-19 ಪ್ರಕರಣಗಳಲ್ಲಿ ಆಲೂರು ತಾಲ್ಲೂಕಿನಲ್ಲಿ 10 ಜನ, ಅರಕಲಗೂಡು ತಾಲ್ಲೂಕಿನ 6 ಮಂದಿ, ಅರಸೀಕೆರೆ ತಾಲ್ಲೂಕಿನ 24 ಜನ, ಬೇಲೂರು ತಾಲ್ಲೂಕಿನಲ್ಲಿ 13 ಜನ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 30 ಜನ, ಹಾಸನ ತಾಲ್ಲೂಕಿನಲ್ಲಿ 119 ಮಂದಿ, ಹೊಳೆನರಸೀಪುರ ತಾಲ್ಲೂಕಿನ 6 ಮಂದಿ ಹಾಗೂ ಸಕಲೇಶಪುರ ತಾಲ್ಲೂಕಿನ 13 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos