whatsapp facebooktwitter

ಕೊಡಗು ಜಿಲ್ಲೆಯ ಮಳೆ ವಿವರ (ಮಿಲಿ ಮೀಟರ್ ಗಳಲ್ಲಿ)

ಕೊಡಗು ಜಿಲ್ಲೆಯ ಮಳೆ ವಿವರ (ಮಿಲಿ ಮೀಟರ್ ಗಳಲ್ಲಿ)

15-09-2020 03:29 PM

ಮಡಿಕೇರಿ ಸೆ.15:-ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 5.01 ಮಿ.ಮೀ. ಕಳೆದ ವರ್ಷ ಇದೇ ದಿನ 5.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2068.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2481.64 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.75 ಮಿ.ಮೀ. ಕಳೆದ ವರ್ಷ ಇದೇ ದಿನ 15.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2912.19 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3367.32 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.12 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1884.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2372.21 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.17 ಮಿ.ಮೀ. ಕಳೆದ ವರ್ಷ ಇದೇ ದಿನ 1.50 ಮಿ.ಮೀ. ಜನವರಿಯಿಂದ

Advertise
Advertise

ಇಲ್ಲಿಯವರೆಗಿನ ಮಳೆ 1407.41 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1705.40 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.80, ನಾಪೋಕ್ಲು 3.20, ಸಂಪಾಜೆ 2.40, ಭಾಗಮಂಡಲ 3.60, ವಿರಾಜಪೇಟೆ ಕಸಬಾ 3.40, ಹುದಿಕೇರಿ 10, ಶ್ರೀಮಂಗಲ 7.80, ಪೊನ್ನಂಪೇಟೆ 1, ಅಮ್ಮತ್ತಿ 5.50, ಬಾಳೆಲೆ 9, ಸೋಮವಾರಪೇಟೆ ಕಸಬಾ 5.60, ಶನಿವಾರಸಂತೆ 3.40, ಶಾಂತಳ್ಳಿ 14.80, ಕೊಡ್ಲಿಪೇಟೆ 5, ಕುಶಾಲನಗರ 0.20, ಸುಂಟಿಕೊಪ್ಪ 2 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (15-09-2020) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.40 ಅಡಿಗಳು, ಕಳೆದ ವರ್ಷ ಇದೇ ದಿನ 2858.09 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.20, ಕಳೆದ ವರ್ಷ ಇದೇ ದಿನ 2.80 ಮಿ.ಮೀ. ಇಂದಿನ ನೀರಿನ ಒಳಹರಿವು 3072 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2435 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 700. ಕಳೆದ ವರ್ಷ ಇದೇ ದಿನ ನದಿಗೆ 1675, ನಾಲೆಗೆ 1000 ಕ್ಯುಸೆಕ್.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಖಾನಾಪೂರ: ಮೈಲಾರ ಮಲ್ಲಣ್ಣಾ‌ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ (ಬಂಡೋಬಾ) ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ...

Read More

27-10-2020 10:24 PM

ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ ಅ.27 : `ಅಕ್ಟೋಬರ್ 28 ರಂದು ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದ್ದು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು...

Read More

27-10-2020 10:09 PM

ಮತದಾನಕ್ಕೆ ಅಡ್ಡಿಪಡಿಸದಂತೆ ಸೂಚನೆ

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ ದ್ವೆöÊ-ವಾರ್ಷಿಕ ಚುನವಾಣೆಯ ಮತದಾನವು ಅಕ್ಟೋಬರ್ 28 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನದಂದು...

Read More

27-10-2020 10:06 PM

ಅ.31 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಗದಗ ಅ.27 : ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 31 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ...

Read More

27-10-2020 10:05 PM

ಅ.28 ರಂದು ನರಗುಂದ ಪಟ್ಟಣದ ಸಂತೆ ರದ್ದು

ಗದಗ ಅ.27 : ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆ-2020 ರ ಮತದಾನವು ಬುಧವಾರದಂದು (ಅಕ್ಟೋಬರ್ 28) ಜರುಗಲಿರುವ ಹಿನ್ನೆಲೆಯಲ್ಲಿ...

Read More

27-10-2020 10:04 PM

Read More
×E-Paperಸಾಹಿತ್ಯGeneralVideos